ಅಭಿಪ್ರಾಯ / ಸಲಹೆಗಳು

ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ

 ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಹಿನ್ನೆಲೆಯಲ್ಲಿ ರಾಜ್ಯದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಶ್ರೀ ಕೂರ್ಮಾ ರಾವ್ ಅವರು ಕಾವೇರಿ ಭವನದಲ್ಲಿರುವ ಬೆಂಗಳೂರು ಜಲಮಂಡಳಿ ಕಚೇರಿಗೆ ಭೇಟಿ ನೀಡಿ, ಇಲ್ಲಿ ಸ್ಥಾಪಿಸಲಾಗಿರುವ ಮತದಾರರ ಜಾಗೃತಿ ವೇದಿಕೆಯ ಕಾರ್ಯ ಚಟುವಟಿಕೆಗಳನ್ನು ಅವಲೋಕಿಸಿದರು.ಶ್ರೀಮತಿ ಆರ್ ವೀಣಾ, ಆಡಳಿತಾಧಿಕಾರಿ ಶ್ರೀಮತಿ ರಂಜಿತಾ, ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿ ಶ್ರೀಮತಿ ಪ್ರತಿಭಾ, ಸ್ವೀಪ್ ಸಂಯೋಜಕಿ ಡಾ. ಕೆ ವೀಣಾ, ಶಿವಾಜಿ ನಗರ ವಿಧಾನ ಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಶ್ರೀಮತಿ ವೀಣಾ ಪ್ರಭು, ಸಹಾಯಕ ಮತದಾರರ ನೋಂದಣಾಧಿಕಾರಿ ಶ್ರೀಮತಿ ಬಿ. ಶೈಲಜಾ ಮುಂತಾದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ನವೀಕರಣ​ : 20-11-2023 04:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080